TooBrief TooBrief

Home / Headlines

ಯುಎನ್ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸ್ಥಾನ: ಯುಎನ್‌ಜಿಎ ವೇದಿಕೆಯಲ್ಲಿ ರಷ್ಯಾದಿಂದ

TV9 Kannada · DistrictNews · 2026-09-27

ಯುಎನ್ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಶಾಶ್ವತ ಸ್ಥಾನ: ಯುಎನ್‌ಜಿಎ ವೇದಿಕೆಯಲ್ಲಿ ರಷ್ಯಾದಿಂದ

ನ್ಯೂಯಾರ್ಕ್, ಸೆಪ್ಟೆಂಬರ್ 27: ವಿಶ್ವಸಂಸ್ಥೆಯ ಸಾಮಾನ್ಯ ಸಭೆ (UNGA)ಯಲ್ಲಿ ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಬೆಂಬಲ ವ್ಯಕ್ತವಾಗಿದೆ. ರಷ್ಯಾ ದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್, ವಿಶ್ವಸಂಸ್ಥೆಯ ಭದ್ರತಾ ಮಂಡಳಿ (UNSC)ಯಲ್ಲಿ ಶಾಶ್ವತ ಸದಸ್ಯತ್ವಕ್ಕಾಗಿ ಭಾರತದ ಉಮೇದುವಾರಿಕೆಯನ್ನು ಬಲವಾಗಿ ಬೆಂಬಲಿಸುವುದಾಗಿ ಘೋಷಿಸಿದ್ದಾರೆ. ಜೊತೆಗೆ ಭದ್ರತಾ ಮಂಡಳಿಯ ಸುಧಾರಣೆ ವೇಳೆ ಜಾಗತಿಕ ದಕ್ಷಿಣದ ರಾಷ್ಟ್ರಗಳಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಗಬೇಕು ಎಂದು ರಷ್ಯಾ ಒತ್ತಾಯಿಸಿದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತಕ್ಕೆ ರಾಜತಾಂತ್ರಿಕ ಬೆಂಬಲ ವ್ಯಕ್ತವಾಗಿದೆ. ರಷ್ಯಾದ ವಿದೇಶಾಂಗ ಸಚಿವ ಸರ್ಗೆಯ್ ಲಾವ್ರೊವ್, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸದಸ್ಯತ್ವಕ್ಕಾಗಿ ಭಾರತದ ಉಮೇದುವಾರಿಕೆಯನ್ನು ಬಲವಾಗಿ ಬೆಂಬಲಿಸುವುದಾಗಿ ಘೋಷಿಸಿದ್ದಾರೆ.

Read original on TV9 Kannada Get the app

Licensed summary · LicensedSummary

Related briefs