TooBrief TooBrief

Home / Headlines

ದಿನ ಭವಿಷ್ಯ : ಇಂದು ಈ ರಾಶಿಯವರ ಪ್ರಗತಿಯ ಕೊರತೆಯಿಂದ ಉಳಿದ ವ್ಯವಸ್ಥೆಗೆ ತೊಂದರೆ

TV9 Kannada · DistrictNews · 2026-10-01

ದಿನ ಭವಿಷ್ಯ : ಇಂದು ಈ ರಾಶಿಯವರ ಪ್ರಗತಿಯ ಕೊರತೆಯಿಂದ ಉಳಿದ ವ್ಯವಸ್ಥೆಗೆ ತೊಂದರೆ

ಮೇಷ ರಾಶಿ : ಕೆಲಸ ಮಾಡುವ ಸಂಸ್ಥೆಯ ಲೆಕ್ಕಾಚಾರವು ನಿಮಗೆ ಕಗ್ಗಂಟಾಗಬಹುದು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ನಿಮಗೆ ಚಿಂತೆ ಇರಲಿದೆ. ಆರೋಗ್ಯವು ನಿನ್ನೆಗಿಂತ ಉತ್ತಮವಾಗಿದ್ದು, ಹಾಗೆಯೇ ಉಳಿಸಿಕೊಳ್ಳಲು ಪ್ರಯತ್ನಿಸಿ. ಆಸ್ತಿಯನ್ನು ಮಾರಾಟ‌ಮಾಡುವ ಆಲೋಚನೆ ಇರಲಿದೆ. ಅನ್ಯರ ವಿಚಾರಗಳನ್ನು ಆಡಿಕೊಳ್ಳಲಿದ್ದೀರಿ. ನಕಾರಾತ್ಮಕ ಮಾತೇ ಆಗಿದ್ದರೂ ನಿಮ್ಮ ದೃಷ್ಟಿಕೋನ ಬದಲಾಗಲಿ. ಬಿಡಿಸಲಾಗದ ಸಮಸ್ಯೆಗಳು ನಿಮ್ಮೆದುರು ಬರಬಹುದು. ವೃಷಭ ರಾಶಿ: ಯಾವ ತೊಂದರೆಯನ್ನೂ ಹಂಚಿಕೊಳ್ಳಲಾರಿರಿ. ಪರೀಕ್ಷೆಯಲ್ಲಿ ನೀವು ಅಂದುಕೊಂಡಷ್ಟು ಯಶಸ್ಸು ಸಿಗದು. ಸಂಗಾತಿಯು ಒಂದೇ ವಿಚಾರಗಳನ್ನು ಮತ್ತೆ ಮತ್ತೆ ಹೇಳಿ ನಿಮಗೆ ಬೇಸರ ಮಾಡಬುದು. ಆಲಸ್ಯವನ್ನು ಬಿಟ್ಟು ಧೈರ್ಯದಿಂದ ಮುನ್ನಡೆಯಿರಿ. ಕೆಲವು ಸಂಗತಿಗಳು ಅನಿರೀಕ್ಷಿತವಾಗಿ ಬಂದು ಮನಸ್ಸಿನ ನೆಮ್ಮದಿಯನ್ನು ಹಾಳು ಮಾಡವುವು. ಅತಿಯಾದ ಆತ್ಮವಿಶ್ವಾಸದ ಜೊತೆ ಪೂರ್ವಾಪರಜ್ಞಾನವೂ ಇರಲಿ.

Read original on TV9 Kannada Get the app

Licensed summary · LicensedSummary

Related briefs