Oneindia Kannada · DistrictNews · 2026-09-28
ವಿರಾಟ್ ಕೊಹ್ಲಿ ಡೇಂಜರಸ್.. ಅವರಿಗೆ ಮುಕ್ತವಾಗಿ ಆಡುವ ಸ್ವಾತಂತ್ರ್ಯ ಕೊಟ್ಟರೆ ಪಂದ್ಯ
Shubman Gill: ತಿರುವನಂತಪುರಂನಲ್ಲಿ ಭಾನುವಾರ (ಸೆಪ್ಟೆಂಬರ್ 27) ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತವು ಭರ್ಜರಿ ಗೆಲುವು ಸಾಧಿಸಿತು. ಇದರ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ಶುಭ್‌ಮನ್ ಗಿಲ್ ತಮ್ಮ ಸಹ-ಆಟಗಾರ ಹಾಗೂ ದಿಗ್ಗಜ ಬ್ಯಾಟರ್ ವಿರಾಟ್ ಕೊಹ್ಲಿ ಅವರ ಪ್ರಸ್ತುತ ಫಾರ್ಮ್ ಮತ್ತು ಬ್ಯಾಟಿಂಗ್ ಶೈಲಿಯ ಬಗ್ಗೆ ಆಸಕ್ತಿದಾಯಕ ವಿಚಾರಗಳನ್ನು ಹಂಚಿಕೊಂಡಿದ್ದಾರೆ. Shubman Gill: ವೆಸ್ಟ್ ಇಂಡೀಸ್ ವಿರುದ್ಧ ವಿರಾಟ್ ಕೊಹ್ಲಿ ಅಜೇಯ 139 ರನ್ ಸಿಡಿಸಿದ ಬಳಿಕ ನಾಯಕ ಶುಭ್‌ಮನ್ ಗಿಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
Read original on Oneindia Kannada Get the app
Licensed summary · LicensedSummary