TV9 Kannada · DistrictNews · 2026-09-28
ವಿಂಡೀಸ್ ವಿರುದ್ಧ ಸಿಕ್ಸರ್‌ಗಳ ಮಳೆ; ತನ್ನದೇ ದಾಖಲೆ ಮುರಿದ ವಿರಾಟ್ ಕೊಹ್ಲಿ
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅದ್ಭುತ ಶತಕ ಬಾರಿಸಿದರು. ತಮ್ಮ ಇನ್ನಿಂಗ್ಸ್‌ನಲ್ಲಿ 88 ಎಸೆತಗಳನ್ನು ಎದುರಿಸಿದ ಕೊಹ್ಲಿ 10 ಬೌಂಡರಿ ಹಾಗೂ 9 ಸಿಕ್ಸರ್‌ಗಳ ಸಹಿತ ಅಜೇಯ 139 ರನ್ ಕಲೆಹಾಕಿದರು (PC-PTI). ತಮ್ಮ ಇನ್ನಿಂಗ್ಸ್‌ನಲ್ಲಿ 9 ಸಿಕ್ಸರ್‌ಗಳನ್ನು ಬಾರಿಸಿದ ಕೊಹ್ಲಿ ತಮ್ಮ ಏಕದಿನ ವೃತ್ತಿಜೀವನದ ಇನ್ನಿಂಗ್ಸ್ವೊಂದರಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ್ದ ತಮ್ಮ ಹಳೆಯ ದಾಖಲೆಯನ್ನು ತಾವೇ ಮುರಿದರು. ಮೂರು ವರ್ಷಗಳ ಹಿಂದೆ ಇದೇ ಮೈದಾನದಲ್ಲಿ ಸೃಷ್ಟಿಸಿದ್ದ ದಾಖಲೆಯನ್ನು ಮೀರಿಸುವ ಮೂಲಕ ಕೊಹ್ಲಿ ಕ್ರಿಕೆಟ್ ಜಗತ್ತನ್ನು ಮತ್ತೊಮ್ಮೆ ಅಚ್ಚರಿಗೊಳಿಸಿದರು(PC-PTI).
Read original on TV9 Kannada Get the app
Licensed summary · LicensedSummary
Related briefs
- Trump rejected truce plan. Qatar now tries to get US and Iran talking again
- Collegium recommends three High Court Chief Justices for Supreme Court
- UK mortgage fraud: CPS recovers GBP 265,000 from Indian-origin convict
- Navy said no, BMC said yes: Centre challenges high-rise near INS Trata in Bombay
- রাস্তা না নদী, দেখে বোঝার জো নেই, পুজোর মুখে শুধুই হতাশা গোঘাটে