TV9 Kannada · DistrictNews · 2026-09-27
ದಿನ ಭವಿಷ್ಯ: ಇಂದು ಈ ರಾಶಿಯವರ ಪ್ರಯತ್ನಕ್ಕೆ ಊಹಿಸದ ಅನ್ಯರ ಬೆಂಬಲವೂ ಸಿಗುವುದು ವಿಶೇಷ..
ಮೇಷ ರಾಶಿ : ನೀವು ಇಂದು ಸ್ನೇಹಿತನ ನಂಬಿಕೆಯ ಯಾರಿಗೋ ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ. ನೂತನ ವಸ್ತ್ರಾದಿಗಳು ಬಂಧುಗಳಿಂದ ನಿಮಗೆ ಸಿಗಲಿದೆ. ಕೆಲಸದಲ್ಲಿ ಬದಲಾವಣೆಯನ್ನು ನೀವು ಬಯಸುವಿರಿ. ದಾರಿ ಅಗಲವಿದೆ ಎಂದು ಹೇಗಾದರೂ ಹೋದರೆ ಬೀಳುವುದು ನೀವೇ. ಹಣಕಾಸಿನ ಹರಿವಿನಿಂದ ಸಂತೋಷವಾಗಲಿದೆ. ಸಂಪಾದನೆಗೆ ಅವಕಾಶಗಳು ನಿಮಗೆ ಸಿಗಬಹುದು. ಇಂದು ಕಾರ್ಯದ ಒತ್ತಡವು ಅಧಿಕವಾಗಿ ಇರಲಿದೆ. ವೃಷಭ ರಾಶಿ: ಅಪರೂಪದ ದ್ರವ್ಯಗಳು ಸಿಗಲಿದೆ. ಕುಟುಂಬದ ಜೊತೆ ಸಮಯವನ್ನು ಕಳೆದುದಕ್ಕೆ ಮನಸ್ಸು ನೆಮ್ಮದಿಯಿಂದ ಇರಲಿದೆ. ಗಣ್ಯರ ವ್ಯಕ್ತಿತ್ವವು ನಿಮ್ಮ ಮೇಲೆ ಪ್ರಭಾವವನ್ನು ಬೀರಬಹುದು. ಖರ್ಚನ್ನು ಕಡಿಮೆ ಮಾಡಿಕೊಂಡ ಕಾರಣ ಆರ್ಥಿಕತೆಯು ಉತ್ತಮವಾದಂತೆ ಅನ್ನಿಸುವುದು. ಆಗಿರುವ ನಕಾರಾತ್ಮಕತೆಯನ್ನು ಮರೆತು ಮುನ್ನಡೆಯುವಿರಿ. ನಿಮ್ಮ ಸಿದ್ಧಾಂತದ ಕೆಲವು ವಿಚಾರದಲ್ಲಿ ಭಿನ್ನಾಭಿಪ್ರಾಯಗಳು ಬರುವುದು.
Read original on TV9 Kannada Get the app
Licensed summary · LicensedSummary
Related briefs
- In 1993, a project set out to reconnect wildlife habitat from Yellowstone to
- Israeli media says Netanyahu made unannounced visit to UAE
- Israel revokes diplomatic status of Dutch envoys over West Bank settlement
- DEP - Day 700: Seneca Resources Continues To Manage Contaminated Water From
- Bank employees worked on Sunday but Monday strike deferred; change in plan