TV9 Kannada · DistrictNews · 2026-09-29
ದಿನ ಭವಿಷ್ಯ : ಇಂದು ಈ ರಾಶಿಯವರು ಅಪರಿಚಿತರ ಜಾಲಕ್ಕೆ ಸಿಕ್ಕಿ ಮೋಸ ಹೋಗುವರು
ಮೇಷ ರಾಶಿ: ನಿಮಗೆ ದೇವತಾರಾಧನೆಯಲ್ಲಿ ಶ್ರದ್ಧೆ ಬರಲಿದೆ. ಸಿಟ್ಟಾಗಬೇಕಾದ ಸ್ಥಿತಿಯಲ್ಲಿಯೂ ನೀವು ಪ್ರಶಾಂತರಾಗಿರುವುದು ಆಶ್ಚರ್ಯಕರ ಸಂಗತಿಯಾಗಿದೆ. ಮನೆಯ ಕೆಲಸದಲ್ಲಿ ನೀವು ಮಗ್ನರಾಗುವಿರಿ. ನಿಮ್ಮ ಕರ್ತವ್ಯ ಪರತೆಗೆ ಅಧಿಕಾರಿಗಳಿಂದ ಪ್ರಶಂಸೆ. ಹಳೆಯ ಖಾಯಿಲೆಯಿಂದ ಬಳಲಬಹುದು. ಬೇಡವಾದ ವಸ್ತುಗಳನ್ನು ಮಾರಿ ಹಣವನ್ನು ಪಡೆಯುವಿರಿ. ಹಣದ ಲೆಕ್ಕಾಚಾರದಲ್ಲಿ ನಿಮಗೆ ಮೋಸವಾದುದ್ದು ತಿಳಿದುಬರುವುದು. ವೃಷಭ ರಾಶಿ: ಸಂಗಾತಿಯ ಪುನರಾವರ್ತಿತ ಘಟನೆಯಿಂದ ನಿಮಗೆ ಬಹಳ ಬೇಸರವಾಗುವುದು. ಸಂಗಾತಿಯ ಮಾತು ನಿಮಗೆ ಸಿಟ್ಟನ್ನ ತರಿಸೀತು. ನಿಮ್ಮನ್ನು ಕನಿಷ್ಠವಾಗಿಯೂ ಉದ್ಯಮದಲ್ಲಿ ಕಾಣಬಹುದು. ಯಾವುದೇ ಫಲಾಪೇಕ್ಷೆ ಇಲ್ಲದೇ ಸ್ನೇಹಿತರನ್ನು ಮಾಡಿಕೊಳ್ಳುವಿರಿ. ನಿವೃತ್ತಿಯಾದವರಿಗೆ ಬರಬೇಕಾದ ಹಣವನ್ನು ಪಡೆಯಲು ತೊಂದರೆಯಾದೀತು. ನಿಮ್ಮ ನಿಯಮಗಳನ್ನು ನೀವೇ ಮುರಿದುಕೊಳ್ಳುವಿರಿ. ಮಕ್ಕಳ ಮೇಲೆ ಅಶಿಸ್ತಿನ ಕಾರಣಕ್ಕೆ ಸಿಟ್ಟಾಗುವಿರಿ.
Read original on TV9 Kannada Get the app
Licensed summary · LicensedSummary
Related briefs
- Mehul Choksi drops damages claim against government, Hungarian woman in London
- US-bound 3 Gujarat men kidnapped in Ethiopia; family receives Rs 1 crore demand
- INDIA Bloc To Meet Today Over Poll Body Row: Options And Gameplan
- Local Sena (UBT) leader dies in Thane after firing by unidentified assailants
- Zohran Mamdani Reveals Why He Texts Trump From "Time To Time" Jimmy Kimmel asked