TooBrief TooBrief

Home / Headlines

TV9 Kannada News Live sept.30: ಡಿಕೆಶಿ v/s ಹೆಚ್​ಡಿಕೆ ವಾರ್; ಗೊಡ್ಡು ಬೆದರಿಕೆಗೆಲ್ಲ

TV9 Kannada · DistrictNews · 2026-09-30

TV9 Kannada News Live sept.30: ಡಿಕೆಶಿ v/s ಹೆಚ್​ಡಿಕೆ ವಾರ್; ಗೊಡ್ಡು ಬೆದರಿಕೆಗೆಲ್ಲ

Breaking News Today Live Updates in Kannada: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾಡಿರುವ ಆಸ್ತಿ ಆರೋಪಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ತಾವು ಕಾನೂನು ಚೌಕಟ್ಟಿನಲ್ಲೇ ಆಸ್ತಿ ಮಾಡಿದ್ದು, ಯಾವುದೇ ಬೆದರಿಕೆಗೆ ಹೆದರುವುದಿಲ್ಲ ಎಂದು ಸ್ಪಷ್ಟಪಡಿಸಿ ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲು ಸವಾಲು ಹಾಕಿದ್ದಾರೆ. ಶಾಂತಿನಗರ, ಮೆಜೆಸ್ಟಿಕ್, ಮಲ್ಲೇಶ್ವರಂ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದ್ದು ರಸ್ತೆಗಳು ಜಲಾವೃತಗೊಂಡಿವೆ. ಮುಂದಿನ ಕೆಲವು ಗಂಟೆಗಳಲ್ಲಿ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.

Read original on TV9 Kannada Get the app

Licensed summary · LicensedSummary

Related briefs