TooBrief TooBrief

Home / Headlines

ಬೆಳಗಾವಿಯ ರಾಣಿ ಚೆನ್ನಮ್ಮ ವಿವಿಯಲ್ಲಿ ಮತ್ತೊಂದು ಹಗರಣ ಬೆಳಕಿಗೆ: ಸಹಾಯಕ ಕುಲಸಚಿವ ಸೇರಿ

TV9 Kannada · DistrictNews · 2026-09-28

ಬೆಳಗಾವಿಯ ರಾಣಿ ಚೆನ್ನಮ್ಮ ವಿವಿಯಲ್ಲಿ ಮತ್ತೊಂದು ಹಗರಣ ಬೆಳಕಿಗೆ: ಸಹಾಯಕ ಕುಲಸಚಿವ ಸೇರಿ

ಬೆಳಗಾವಿ, ಸೆಪ್ಟೆಂಬರ್​​​ 28: ಇಲ್ಲಿನ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ದಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದ್ದು, ವಿಶ್ವವಿದ್ಯಾಲಯದ ನೌಕರರು ಹಾಗೂ ಸಿಬ್ಬಂದಿಯ ಭವಿಷ್ಯ ನಿಧಿ (ಪಿಎಫ್) ಮತ್ತು ಎನ್‌ಪಿಎಸ್ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದಡಿ ಸಹಾಯಕ ಕುಲಸಚಿವ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 32 ಲಕ್ಷ ರೂ. ಹಣ ದುರ್ಬಳಕೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವ ಹೆಚ್.ಎಂ. ಮುರುಗೇಶ್ ಹಾಗೂ ತಂಡ 2020ರಿಂದ 2023ರ ವರೆಗಿನ ನೌಕರರ ಪಿಎಫ್ ಹಾಗೂ ಎನ್‌ಪಿಎಸ್ ಹಣಕ್ಕೆ ಕನ್ನ ಹಾಕಿದೆ.

Read original on TV9 Kannada Get the app

Licensed summary · LicensedSummary

Related briefs