TV9 Kannada · DistrictNews · 2026-09-27
ಪ್ರಜಾಪ್ರಭುತ್ವಕ್ಕೆ ಕಂಟಕ ತರುವ ಪ್ರತಿ ಪಿತೂರಿಯಲ್ಲಿ ಕಾಂಗ್ರೆಸ್ ಭಾಗಿ: ಸಿಎಂ ಯೋಗಿ
ಲಕ್ನೋ, ಸೆಪ್ಟೆಂಬರ್ 27: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಫಾರ್ಮ್-6 ಕುರಿತಂತೆ ದೇಶದಲ್ಲಿ ನಡೆಯುತ್ತಿರುವ ರಾಜಕೀಯ ಗದ್ದಲದ ನಡುವೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಲಕ್ನೋದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ನೇತೃತ್ವದ ವಿಪಕ್ಷಗಳು ಭಾರತದ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಲಗೊಳಿಸಲು ನಿರಂತರವಾಗಿ ಷಡ್ಯಂತ್ರ ನಡೆಸುತ್ತಿವೆ ಎಂದು ನೇರವಾಗಿ ಆರೋಪಿಸಿದರು. ಕಾಂಗ್ರೆಸ್ ಕಾಲದಲ್ಲೂ ನಡೆದಿತ್ತು ಎಸ್‌ಐಆರ್: ಚುನಾವಣಾ ಆಯೋಗ ಕೈಗೊಂಡಿರುವ ಎಸ್‌ಐಆರ್ ಪ್ರಕ್ರಿಯೆಯ ಬಗ್ಗೆ ವಿರೋಧ ಪಕ್ಷಗಳು ಅನಗತ್ಯ ಗೊಂದಲ ಸೃಷ್ಟಿಸುತ್ತಿವೆ ಎಂದ ಯೋಗಿ, “ಈ ರೀತಿಯ ಮತದಾರರ ಪಟ್ಟಿ ಪರಿಷ್ಕರಣೆ ನಡೆಯುತ್ತಿರುವುದು ದೇಶದಲ್ಲಿ ಇದೇ ಮೊದಲೇನಲ್ಲ.
Read original on TV9 Kannada Get the app
Licensed summary · LicensedSummary
Related briefs
- Big Boss Bangla: বিগ বস থেকে বাদ পড়েও খুশি সায়ক? নিজেই ফাঁস করলেন শো
- Cyber Fraud: OTP শেয়ার না করলেও টাকা গায়েব হয়ে যাচ্ছে! কী করবেন জেনে নিন
- Women's doubles World No 1 Tan Ning said that the schedule has been unfair
- If Not Released, I Will Go To Assam': CJP founder Abhijeet Dipke warns Himanta
- Workers replacing a water main on Philadelphia's Spruce Street in 2017